Versions
KNV ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
ERVKN ನೀವು ಹೊರತೋರಿಕೆಯ ಪ್ರಕಾರ ತೀರ್ಪು ಮಾಡುತ್ತಿದ್ದೀರಿ. ಆದರೆ ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.
IRVKN ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.