Versions
KNV ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
ERVKN ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ.
IRVKN * ಧರ್ಮೋ 19:15: ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.