Versions
KNV ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
ERVKN ಜನರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದು ಕೇಳಿದರು. ಯೇಸು, “ನಿಮಗೆ ನಾನಾಗಲಿ, ನನ್ನ ತಂದೆಯಾಗಲಿ ಗೊತ್ತಿಲ್ಲ. ನೀವು ನನ್ನನ್ನು ತಿಳಿದಿದ್ದರೆ, ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಹೇಳಿದನು.
IRVKN ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.