Versions
KNV ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
ERVKN ಮರುದಿನ ನಸುಕಿನಲ್ಲೇ ಯೇಸು ದೇವಾಲಯಕ್ಕೆ ಮರಳಿ ಹೋದನು. ಎಲ್ಲಾ ಜನರು ಯೇಸುವಿನ ಬಳಿಗೆ ನೆರೆದು ಬಂದರು. ಯೇಸು ಕುಳಿತುಕೊಂಡು ಜನರಿಗೆ ಉಪದೇಶಿಸಿದನು.
IRVKN ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.