Versions
KNV ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
ERVKN ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.
IRVKN ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ. PEPS