Versions
KNV ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
ERVKN ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.
IRVKN ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.