Versions
KNV ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
ERVKN ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.
IRVKN ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.