Versions
KNV ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
ERVKN ಅದಕ್ಕೆ ಯೇಸು, “ನೀವು ಕೆಳಗಿನವರಾಗಿದ್ದೀರಿ. ನಾನಾದರೋ ಮೇಲಿನವನು. ನೀವು ಈ ಲೋಕದವರಾಗಿದ್ದೀರಿ. ಆದರೆ ನಾನು ಈ ಲೋಕದವನಲ್ಲ.
IRVKN ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.