Versions
KNV ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
ERVKN ಯೇಸು ಯಾರ ಬಗ್ಗೆ ಮಾತಾಡುತ್ತಿದ್ದಾನೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಲಿಲ್ಲ. ಯೇಸು ಅವರಿಗೆ ತಂದೆಯ (ದೇವರ) ಬಗ್ಗೆ ಹೇಳುತ್ತಿದ್ದನು.
IRVKN ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.