Bible Versions
Bible Books

John 8:28 (NCV) New Century Version

Versions

KNV   ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
ERVKN   ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.
IRVKN   ಹೀಗಿರಲಾಗಿ ಯೇಸು ಅವರಿಗೆ, § ಯೋಹಾ 3:14; 12:32: “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us