Bible Versions
Bible Books

John 8:29 (NCV) New Century Version

Versions

KNV   ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
ERVKN   ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.
IRVKN   ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us