Bible Versions
Bible Books

John 8:33 (NCV) New Century Version

Versions

KNV   ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
ERVKN   ಯೆಹೂದ್ಯರು, “ನಾವು ಅಬ್ರಹಾಮನ ಮಕ್ಕಳು. ನಾವೆಂದೂ ಯಾರ ಗುಲಾಮರೂ ಆಗಿರಲಿಲ್ಲ. ಹೀಗಿದ್ದರೂ, ನಮಗೆ ಬಿಡುಗಡೆ ಆಗುವುದೆಂದು ನೀನು ಹೇಳುವುದೇಕೆ?” ಎಂದು ಉತ್ತರಕೊಟ್ಟರು.
IRVKN   ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us