Versions
KNV ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ERVKN ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.
IRVKN ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.