Versions
KNV ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
ERVKN ನಾನು ಹೇಳುವ ಈ ಸಂಗತಿಗಳನ್ನು ನೀವು ಅರ್ಥಮಾಡಿ ಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.
IRVKN ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.