Bible Versions
Bible Books

John 8:52 (NCV) New Century Version

Versions

KNV   ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ERVKN   ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ؅ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ؆ ಎಂದು ನೀನು ಹೇಳುತ್ತಿರುವೆ.
IRVKN   ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us