Versions
KNV ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ERVKN ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.
IRVKN ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.