Versions
KNV ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.
ERVKN ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.
IRVKN ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ‡ ಯೋಹಾ 8:24; 17:5; ವಿಮೋ 3:14; ಕೊಲೊ 1:17; ಪ್ರಕ 1:8; 21:6; 22:13: ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.