Versions
KNV ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ERVKN ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.
IRVKN ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.