Bible Versions
Bible Books

Joshua 13:12 (NCV) New Century Version

Versions

KNV   ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
ERVKN   ಓಗ್ ರಾಜನ ಎಲ್ಲ ಪ್ರಾಂತ್ಯಗಳು ಪ್ರದೇಶದಲ್ಲಿ ಸೇರಿತ್ತು. ಓಗ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದ್ರೈಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು.
IRVKN   ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us