Bible Versions
Bible Books

Joshua 13:27 (NCV) New Century Version

Versions

KNV   ತಗ್ಗಿನಲ್ಲಿರುವ ಬೇತ್‌ಹಾರಾಮ್‌; ಬೇತ್‌ನಿಮ್ರಾ, ಸುಕ್ಕೋತ್‌, ಚಾಫೋನ್‌; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್‌ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
ERVKN   ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.
IRVKN   ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us