Bible Versions
Bible Books

Joshua 14:4 (NCV) New Century Version

Versions

KNV   ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
ERVKN   ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.
IRVKN   ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us