Bible Versions
Bible Books

Joshua 15:11 (NCV) New Century Version

Versions

KNV   ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
ERVKN   ಅಲ್ಲಿಂದ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.
IRVKN   ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us