Bible Versions
Bible Books

Joshua 16:6 (NCV) New Century Version

Versions

KNV   ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್‌ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ
ERVKN   ಅದರ ಪಶ್ಚಿಮದಿಕ್ಕಿನ ಸೀಮೆಯು ಮಿಕ್ಮೆತಾತ್‌ನಿಂದ ಆರಂಭವಾಗಿ ಪೂರ್ವದ ಕಡೆಗೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗಿ ಯಾನೋಹ ಊರಿನ ಪೂರ್ವದಿಕ್ಕಿನಲ್ಲಿ ಮುಂದುವರಿಯುತ್ತದೆ.
IRVKN   ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us