Bible Versions
Bible Books

Joshua 16:9 (NCV) New Century Version

Versions

KNV   ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.
ERVKN   ಎಫ್ರಾಯೀಮಿನ ಹಲವಾರು ಗಡಿಯ ಗ್ರಾಮಗಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು.
IRVKN   ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us