Bible Versions
Bible Books

Joshua 17:12 (NCV) New Century Version

Versions

KNV   ಆದರೆ ಮನಸ್ಸೆಯ ಮಕ್ಕಳು ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
ERVKN   ಮನಸ್ಸೆ ಕುಲದವರಿಗೆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು.
IRVKN   ಆದರೆ ಮನಸ್ಸೆಯವರು ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us