Bible Versions
Bible Books

Joshua 17:14 (NCV) New Century Version

Versions

KNV   ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
ERVKN   ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ತ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟೆ?” ಎಂದು ಕೇಳಿದರು.
IRVKN   {ಹೆಚ್ಚಿನ ಭೂಮಿಗಾಗಿ ಎಫ್ರಾಯೀಮ್ ಮತ್ತು ಮನಸ್ಸೆಯವರ ಕೋರಿಕೆ} PS ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us