Bible Versions
Bible Books

Joshua 6 (NCV) New Century Version

Versions

KNV   ಆಗ ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
ERVKN   ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.
IRVKN   {ಯೆರಿಕೋವಿನ ಪತನ} PS ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us