Versions
KNV ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
ERVKN ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಪುನಃ ಹೊತ್ತುಕೊಂಡು ಹೋದರು.
IRVKN ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.