Bible Versions
Bible Books

Joshua 6:15 (NCV) New Century Version

Versions

KNV   ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
ERVKN   ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು.
IRVKN   ಆರು ದಿನ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us