Bible Versions
Bible Books

Joshua 6:17 (NCV) New Century Version

Versions

KNV   ಇದಲ್ಲದೆ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
ERVKN   ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.
IRVKN   ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us