Bible Versions
Bible Books

Joshua 6:3 (NCV) New Century Version

Versions

KNV   ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಪ್ರಕಾರ ಆರು ದಿವಸಗಳು ಮಾಡಬೇಕು.
ERVKN   ಪ್ರತಿ ನಿತ್ಯ ಒಂದು ಸಲ ನಿನ್ನ ಸೇನೆಯೊಂದಿಗೆ ನಗರದ ಸುತ್ತಲೂ ಸುತ್ತಬೇಕು. ಹೀಗೆ ಆರು ದಿನಗಳವರೆಗೆ ಸುತ್ತಬೇಕು.
IRVKN   ನಿನ್ನ ಭಟರೆಲ್ಲ ಆರು ದಿನಗಳ ವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us