Bible Versions
Bible Books

Joshua 6:5 (NCV) New Century Version

Versions

KNV   ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
ERVKN   ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.
IRVKN   ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us