Bible Versions
Bible Books

Joshua 8:17 (NCV) New Century Version

Versions

KNV   ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.
ERVKN   “ಆಯಿ” ಮತ್ತು ಬೇತೇಲಿನ ಎಲ್ಲ ಜನರು ಇಸ್ರೇಲಿನ ಸೈನ್ಯವನ್ನು ಬೆನ್ನಟ್ಟಿದರು. ಪಟ್ಟಣದ ಬಾಗಿಲನ್ನು ತೆರೆದಿಟ್ಟಿದ್ದರು; ಒಬ್ಬನಾದರೂ ಪಟ್ಟಣದ ರಕ್ಷಣೆಗೆ ಉಳಿದಿರಲಿಲ್ಲ.
IRVKN   ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us