Bible Versions
Bible Books

Judges 1:14 (NCV) New Century Version

Versions

KNV   ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
ERVKN   ಅಕ್ಷಾಳು ಒತ್ನೀಯೇಲನ ಜೊತೆ ವಾಸಿಸಲು ಹೋದಳು. ಒತ್ನೀಯೇಲನು ಅಕ್ಷಾಳಿಗೆ,2 “ನಿನ್ನ ತಂದೆಯಿಂದ ಸ್ವಲ್ಪ ಭೂಮಿಯನ್ನು ಕೇಳು” ಎಂದು ಹೇಳಿದನು. ಅಕ್ಷಾಳು ತನ್ನ ತಂದೆಯ ಹತ್ತಿರ ಹೋದಳು. ಅವಳು ತನ್ನ ಕತ್ತೆಯ ಮೇಲಿಂದ ಇಳಿದಾಗ, “ನಿನಗೇನು ಬೇಕು?” ಎಂದು ಕಾಲೇಬನು ಕೇಳಿದನು.
IRVKN   ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us