Versions
KNV ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
ERVKN ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.
IRVKN ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ. PEPS