Bible Versions
Bible Books

Judges 1:7 (NCV) New Century Version

Versions

KNV   ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ERVKN   ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
IRVKN   ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ಲೂಕ 16:21. ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us