Versions
KNV ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
ERVKN ದೂತನು ಜನರಿಗೆ ಯೆಹೋವನ ಈ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಅತ್ತರು.
IRVKN ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.