Versions
KNV ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
ERVKN ಯೆಹೋಶುವನು ಜನರನ್ನು ತಮ್ಮ ಮನೆಗಳಿಗೆ ಹೋಗಲು ಹೇಳಿದನು. ಪ್ರತಿಯೊಂದು ಕುಲದವರು ವಾಸಮಾಡಲು ತಮ್ಮತಮ್ಮ ಪ್ರದೇಶಕ್ಕೆ ಹೋದರು.
IRVKN {ಯೆಹೋಶುವನ ಮರಣ} PS ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.