Versions
KNV ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
ERVKN ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು.
IRVKN ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ