Bible Versions
Bible Books

Leviticus 10:12 (NCV) New Century Version

Versions

KNV   ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
ERVKN   ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಸಮರ್ಪಣೆಯು ಬಹಳ ಪವಿತ್ರವಾಗಿದೆ.
IRVKN   ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us