Versions
KNV ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
ERVKN “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.
IRVKN “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?