Versions
KNV ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
ERVKN ಆ ಹೋತದ ರಕ್ತವನ್ನು ಪವಿತ್ರಸ್ಥಳದ ಒಳಗಡೆ ತರಲಿಲ್ಲ. ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು” ಅಂದನು.
IRVKN ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು.