Bible Versions
Bible Books

Leviticus 10:6 (NCV) New Century Version

Versions

KNV   ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
ERVKN   ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆಯು ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಇಸ್ರೇಲರೆಲ್ಲರೂ ನಿಮ್ಮ ಬಂಧುಗಳು. ಯೆಹೋವನು ನಾದಾಬ್ ಮತ್ತು ಅಬೀಹು ಅವರನ್ನು ಸುಟ್ಟುಹಾಕಿದ್ದರ ಬಗ್ಗೆ ಅವರು ದುಃಖಿಸಬಹುದು.
IRVKN   ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us