Versions
KNV ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,
ERVKN “ನಿಷಿದ್ಧವಾದ ಈ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಾರದು: ಗರುಡ, ಬೆಟ್ಟದ ಹದ್ದು, ಕ್ರೌಂಚ,
IRVKN {ಶುದ್ಧ ಮತ್ತು ಅಶುದ್ಧವಾದ ಪಕ್ಷಿಗಳು} PS “ ‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,