Versions
KNV ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
ERVKN ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. PS