Bible Versions
Bible Books

Leviticus 15:26 (NCV) New Century Version

Versions

KNV   ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
ERVKN   ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು.
IRVKN   ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us