Bible Versions
Bible Books

Leviticus 16:11 (NCV) New Century Version

Versions

KNV   ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಹೋರಿಯನ್ನು ವಧಿಸಬೇಕು.
ERVKN   “ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.
IRVKN   “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us