Versions
KNV ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
ERVKN ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.
IRVKN ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. PEPS