Bible Versions
Bible Books

Leviticus 16:3 (NCV) New Century Version

Versions

KNV   ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
ERVKN   “ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು.
IRVKN   ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us