Bible Versions
Bible Books

Leviticus 17:13 (NCV) New Century Version

Versions

KNV   ಇದಲ್ಲದೆ ಇಸ್ರಾಯೇಲ್‌ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
ERVKN   “ಯಾವನಾದರೂ ಒಂದು ಪ್ರಾಣಿಯನ್ನು ಬೇಟೆಯಾಡಿದರೆ ಅಥವಾ ಪಕ್ಷಿಯನ್ನು ಹಿಡಿದರೆ, ಅವನು ಅದರ ರಕ್ತವನ್ನು ನೆಲದ ಮೇಲೆ ಸುರಿದು ಅದನ್ನು ಮಣ್ಣಿನಿಂದ ಮುಚ್ಚಿಬಿಡಬೇಕು. ಅವನು ಇಸ್ರೇಲನಾದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾದರೂ ಹಾಗೆಯೇ ಮಾಡಬೇಕು.
IRVKN   “ ‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us